News Karnataka Kannada
Friday, April 12 2024
Cricket
ಮಂಗಳೂರು

ಮಂಗಳೂರು: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತ, ಕೈಕಂಬದಲ್ಲಿ ಪ್ರತಿಭಟನೆ

Bike rider dies after being hit by bus, protest at Kaikambam
Photo Credit : News Kannada

ಮಂಗಳೂರು: ಜೂ.22ರಂದು ಗುರುಪುರ ಜಂಕ್ಷನ್ ಬಳಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಇಂದು ಬಸ್‌ಗಳನ್ನು ತಡೆದು ಸ್ಥಳೀಯರು ಕೈಕಂಬ ಜಂಕ್ಷನ್‌‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ಡಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು