Categories: ಮಂಗಳೂರು

ಮಂಗಳೂರು: ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಮತಪ್ರಚಾರ

ಮಂಗಳೂರು: ವಾರ್ಡ್ ನಂ‌‌ 14ರ, ಮರಕಡ ವ್ಯಾಪ್ತಿಯಲ್ಲಿರುವ ಹಳೆಮೊಗರು, ಕೊರಂಟಾಡಿ,ಕೆ ಹೆಚ್ ಬೀ ಕಾಲೊನಿ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಮತಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Gayathri SG

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

2 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

3 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

3 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

4 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

4 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

4 hours ago