ಮಂಗಳೂರು

ಮಂಗಳೂರು: ಬಿಜೆಪಿ ಅಭ್ಯರ್ಥಿ ಡಿ ವೇದವ್ಯಾಸ್ ಕಾಮತ್ ಅವರಿಂದ ಮತಯಾಚನೆ

ಮಂಗಳೂರು: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ ವೇದವ್ಯಾಸ್ ಕಾಮತ್ ಅವರು ಇಂದು ಕದ್ರಿ ಉತ್ತರ ವಾರ್ಡ್ ಹಾಗೂ ಅಳಪೆ ದಕ್ಷಿಣ ವಾರ್ಡ್ ನಲ್ಲಿ ಮತಯಾಚಿಸಿದರು.

ಮನೆ ಮನೆಯಲ್ಲೂ ಬಿಜೆಪಿ ಪರ ಅಲೆ ಇರುವುದು ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್, ಬಿಜೆಪಿ ಮುಖಂಡರು, ಹಾಗೂ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.

Sneha Gowda

Recent Posts

ಸಾಕು ನಾಯಿ ವಿಚಾರಕ್ಕೆ ಮಾಲೀಕನಿಗೆ ಐವರಿಂದ ಹಲ್ಲೆ: ಆರೋಪಿಗಳು ಅರೆಸ್ಟ್‌

ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…

25 mins ago

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

32 mins ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

59 mins ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

1 hour ago

ಮಹತ್ವದ ತೀರ್ಪಿನಲ್ಲಿ ಇಡಿ ಕಾರ್ಯಗಳಿಗೆ ಕಡಿವಾಣ ಹೇರಿದ ಸುಪ್ರೀಂ ಕೋರ್ಟ್‌ !

ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ…

1 hour ago

ಅಪರೇಷನ್‌ ವೇಳೆ ವೈದ್ಯೆಯ ಎಡವಟ್ಟು : ಹೊಟ್ಟೆಯಲ್ಲಿತ್ತು 3 ಅಡಿ ಉದ್ದದ ಬಟ್ಟೆ

ಹೆರಿಗೆ ನಂತರ ಅಪರೇಷನ್‌ ವೇಳೆ ವೈದ್ಯರ ಎಡವಟ್ಟಿನಿಂದ 3 ಅಡಿ ಉದ್ದದ ಬಟ್ಟೆಯನ್ನು ಹೊಟ್ಟೆಯಲ್ಲೇ ಬಿಟ್ಟು ಶಸ್ತ್ರಚಿಕಿತ್ಸೆ ಮಾಡಿರುವ ಘಟನೆ…

1 hour ago