Categories: ಮಂಗಳೂರು

ಮಂಗಳೂರು: ಭರ್ಜರಿ ಮತಯಾಚನೆ ನಡೆಸಿದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಬೆಂದೂರ್ ಹಾಗೂ ಕಂಟೋನ್ಮೆಂಟ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ಭರ್ಜರಿ ಮತಯಾಚನೆ ನಡೆಸಿದರು.

“ಕ್ಷೇತ್ರದ ಜನರ ಆಶೋತ್ತರಗಳನ್ನು ಈಡೇರಿಸಿ ಅವರು ಬಯಸಿದ್ದ ಆಡಳಿತ ನೀಡಿದ ತೃಪ್ತಿ ನಮಗಿದೆ. ಎಲ್ಲಾ ವರ್ಗದ ಜನರು ನೆಮ್ಮದಿಯಿಂದ ಜೀವನ ನಡೆಸುವಂತಹ ವಾತಾವರಣ ನಿರ್ಮಿಸುವುದು ಭಾರತೀಯ ಜನತಾ ಪಾರ್ಟಿಯ ಪ್ರಥಮ ಆದ್ಯತೆಯಾಗಿದೆ. ಹಾಗಾಗಿ ನಮ್ಮ ಸರ್ಕಾರವನ್ನು ಬೆಂಬಲಿಸಿ” ಎಂದು ವೇದವ್ಯಾಸ ಕಾಮತ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Gayathri SG

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

4 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

4 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

5 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

5 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

5 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

6 hours ago