ಮಂಗಳೂರು: ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 9 ಕುಳಾಯಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮತಪ್ರಚಾರಕ್ಕೆ ಆಗಮಿಸಿದಾಗ ಅವರಿಗೆ ಹಣೆಗೆ ತಿಲಕವಿಟ್ಟು ಮಾತೆಯರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಮೋರ್ಚಾಗಳ ಪ್ರಮುಖರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.