Categories: ಮಂಗಳೂರು

ಮಂಗಳೂರು: ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಭರ್ಜರಿ ಮತಯಾಚನೆ

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೋಳಾರ ವಾರ್ಡಿನ ಮೋರ್ಗನ್ಸ್ ಗೇಟ್, ಶೆಟ್ಟಿಬೆಟ್ಟು ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ  ಡಿ. ವೇದವ್ಯಾಸ್ ಕಾಮತ್ ಅವರು ಭರ್ಜರಿ ಮತಯಾಚನೆ ನಡೆಸಿದರು.

“ಮಂಗಳೂರು ನಗರ ದಕ್ಷಿಣ ಕ್ಷೇತ್ರವನ್ನು ಅಭಿವೃದ್ಧಿ ಮೂಲಕ ಮಾದರಿ ಕ್ಷೇತ್ರವನ್ನಾಗಿಸೋಣ. ಈ ನಿಟ್ಟಿನಲ್ಲಿ ದಯವಿಟ್ಟು ಬಿಜೆಪಿಗೆ ಮತ ನೀಡುವ ಮೂಲಕ ನಮ್ಮ ಜೊತೆ ಕೈ ಜೋಡಿಸಿ” ಎಂದು ವೇದವ್ಯಾಸ ಕಾಮತ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Gayathri SG

Recent Posts

ಮತದಾನ ಜಾಗೃತಿಗಾಗಿ: ಪಂಜಿನ ಮೆರವಣಿಗೆ ಜಾಥಾಗೆ ಚಾಲನೆ

ಮೇ 07 ರಂದು ನಡೆಯವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂದು…

7 mins ago

ಮಹಾದೇವ್ ಬೆಟ್ಟಿಂಗ್ ಆಪ್ ಅವ್ಯವಹಾರ: ನಟ ಸಾಹಿಲ್ ಖಾನ್ ಬಂಧನ

ಮಹಾದೇವ್ ಬೆಟ್ಟಿಂಗ್ ಆಪ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟ ಸಾಹಿಲ್ ಖಾನ್ ಬಂಧನಕ್ಕೊಳಗಾಗಿದ್ದರೆ. ಈ ನಟನನ್ನು ಬಂಧಿಸಿರುವುದಾಗಿ ಪೊಲೀಸರು…

30 mins ago

ಪ್ರೀತಿ ಮಾಡಿ ಅತ್ತೆಯನ್ನೇ ಮದುವೆಯಾದ ಅಳಿಯ: ಜೈ ಅಂದ ಮಾವ

ವ್ಯಕ್ತಿಯೊಬ್ಬ ತನ್ನ ಪತ್ನಿ ಮರಣದ ನಂತರ ಅತ್ತೆಯ ಜೊತೆ ಸಲುಗೆ ಬೆಳೆಸಿ, ಪ್ರೀತಿ ಮಾಡಿ ಮದುವೆಯಾಗಿರುವ ಘಟನೆ ಬಿಹಾರ ಬಂಕಾದ…

36 mins ago

ದಕ್ಷಿಣ ಅಮೆರಿಕದಲ್ಲಿ ರಸ್ತೆ ಮಧ್ಯೆ ಬಸ್​  ಪಲ್ಟಿಯಾಗಿ 14 ಪ್ರಯಾಣಿಕರ ದುರ್ಮರಣ

ದಕ್ಷಿಣ ಅಮೆರಿಕದ ಮೆಕ್ಸಿಕೋ ರಾಜಧಾನಿಯ ಹೊರವಲಯದಲ್ಲಿ ರಸ್ತೆ ಮಧ್ಯೆ ಬಸ್​  ಪಲ್ಟಿಯಾದ ಘಟನೆ ನಡೆದಿದೆ. 

50 mins ago

ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು !

ರಸ್ತೆ ಬದಿಯ ಚಿಕನ್ ಶವರ್ಮಾ ಸೇವಿಸಿ ಕನಿಷ್ಠ 12 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಮುಂಬೈನಲ್ಲಿ ನಡೆದಿದೆ. ನಗರದ ಗೊರೆಗಾಂವ್…

1 hour ago

ಲೋಕಸಭಾ ಚುನಾವಣೆ: ಇಂಡಿಗನತ್ತದಲ್ಲಿ ಮರು ಮತದಾನ ಆರಂಭ

: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಮರು…

1 hour ago