News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಧಕ್ಕೆಯಲ್ಲಿ ಬೋಟ್ ರ‍್ಯಾಲಿಗೆ ಚಾಲನೆ

Boat rally begins at Dhakke
Photo Credit : News Kannada

ಮಂಗಳೂರು:  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ನಗರದ ದಕ್ಕೆಯಲ್ಲಿ ಆ.12ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 75 ಬೋಟ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ‌. ರಾಜೇಂದ್ರ ಕೆ.ವಿ. ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ಕುಮಾರ್, ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್, ಉಪ ನಿರ್ದೇಶಕರಾದ ಸುಶ್ಮಿತಾ, ರೇವತಿ, ರೇಖಾ, ಕರಾವಳಿ ಕಾವಲು ಪಡೆಯ ಅಧಿಕಾರಿಗಳು,ಟ್ರಾಲ್ ಬೋಟ್ ಯೂನಿಯನ್ ಅಧ್ಯಕ್ಷರು, ಸದಸ್ಯರು ಇನ್ನಿತರ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಬೋಟ್ ಚಾಲಕರು ಮಾಲಿಕರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು