News Karnataka Kannada
Tuesday, May 07 2024
ಮಂಗಳೂರು

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ ವಿಧಿವಶ

Canara High School Association President Annappa Pai passes away
Photo Credit :

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ (74) ಅವರು ಬೆಂಗಳೂರಿನಲ್ಲಿ ಜೂ. 29ರಂದು (ಬುಧವಾರ) ನಿಧನರಾದರು.

ಅಣ್ಣಪ್ಪ ಪೈ ಅವರು ಸಾಹುಕಾರ್‌ ಬಾಬಾ ಪೈ ಮನೆತನಕ್ಕೆ ಸೇರಿದ್ದು, ಏಸ್‌ ಫುಡ್ಸ್‌ ಹಾಗೂ ಮಾಡರ್ನ್ ಕಿಚನ್‌ ಉದ್ಯಮಗಳ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಆರ್‌ಆರ್‌ ಪೈ ಆಯಂಡ್‌ ಕಂಪೆನಿಯ ಪಾಲುದಾರರಾಗಿದ್ದರು. ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿ ಕೊಂಡಿದ್ದರು.

ಮಣ್ಣಗುಡ್ಡೆಯ ಅವರ ಸ್ವಗೃಹದಲ್ಲಿ ಜೂ.30ರಂದು ಮಧ್ಯಾಹ್ನ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೃತರು ಪತ್ನಿ, ಪುತ್ರರಾದ ಡೆಲಿವರಿ ಸಂಸ್ಥೆಯ ನಿರ್ದೇಶಕರಾದ ಅಜಿತ್‌ ಪೈ ಹಾಗೂ ಅರವಿಂದ್‌ ಪೈ ಅವರನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು