Categories: ಮಂಗಳೂರು

ಮಂಗಳೂರು: ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ಯೋಜನೆ ಕೈಬಿಡುವ ಸಾಧ್ಯತೆ

ಮಂಗಳೂರು: ಕಳೆದ ಒಂದು ದಶಕದಿಂದ ನನೆಗುದಿಗೆ ಬಿದ್ದಿದ್ದ ಬಹುನಿರೀಕ್ಷಿತ ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ಯೋಜನೆಯನ್ನು ಕೇಂದ್ರ ಸರ್ಕಾರ ಕೈಬಿಡುವ ಲಕ್ಷಣಗಳು ಗೋಚರಿಸುತ್ತಿವೆ.

ಈ ಯೋಜನೆಯು ಅನೇಕ ಸವಾಲುಗಳಿಂದ ತುಂಬಿರುವುದರಿಂದ ಹೆಚ್ಚಿನ ಪ್ರಮಾಣದ ಹಣದ ಅಗತ್ಯವಿದೆ ಮತ್ತು ಕಾರ್ಯಸಾಧ್ಯವಲ್ಲ ಎಂದು ಕೇಂದ್ರವು ಅಭಿಪ್ರಾಯಪಟ್ಟಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಡಿಸೆಂಬರ್ 8 ರ ಗುರುವಾರ ಲೋಕಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅನ್ಸ್ಟಾರ್ಡ್ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಇದನ್ನು ಸ್ಪಷ್ಟಪಡಿಸಿದ್ದಾರೆ.

ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭಕ್ಕಾಗಿ ಫೆಬ್ರವರಿಯಲ್ಲಿ ಮಂಗಳೂರಿಗೆ ಆಗಮಿಸಿದ್ದ ಗಡ್ಕರಿ, ಆರು ಪಥದ ಶಿರಾಡಿ ಘಾಟ್ ಸುರಂಗ ಯೋಜನೆಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು, ಇದಕ್ಕಾಗಿ 14,000 ಕೋಟಿ ರೂ.ಗಳ ಯೋಜನೆ ಸಿದ್ಧವಾಗಿದೆ ಎಂದು ಹೇಳಿದ್ದರು.

Gayathri SG

Recent Posts

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

21 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

48 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

56 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

57 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

1 hour ago