News Karnataka Kannada
Sunday, May 12 2024
ಮಂಗಳೂರು

ಮಂಗಳೂರು: ಮುಖ್ಯಮಂತ್ರಿಯವರಿಂದ ಸಂಸದರ ಆರೋಗ್ಯ ವಿಚಾರಣೆ

Mangaluru: Chief Minister to enquire about the health of MPs
Photo Credit : News Kannada

ಮಂಗಳೂರು, ನ.19(ಕ.ವಾ): ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಇತರೆ ಗಣ್ಯರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು