ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ- ಡಿವೈಎಫ್ಐ ಉರ್ವಸ್ಟೋರ್ ಘಟಕದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಲುವಾಗಿ ಆಗಸ್ಟ್ 15ರಂದು ಉರ್ವಸ್ಟೋರ್ನಲ್ಲಿ ಸ್ವಚ್ಛತಾ ಅಭಿಯಾನ ಮತ್ತು ಹಸಿರು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಹಸಿರು ಅಭಿಯಾನ ಕಾರ್ಯಕ್ರಮವನ್ನು ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ಪ್ರಕಾಶ್ ಕೆ ಇವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು ಮತ್ತು ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಡಿವೈಎಫ್ಐ ಉರ್ವಸ್ಟೋರ್ ಘಟಕದ ಅಧ್ಯಕ್ಷರಾದ ರಾಜೇಶ್ ಉದ್ಘಾಟನೆ ಮಾಡಿದರು.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…