Categories: ಮಂಗಳೂರು

ಮಂಗಳೂರು: ರಾಜ್ಯದಲ್ಲಿ 2 ಲಕ್ಷ ಕೋಟಿ ಹೂಡಿಕೆ- ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು, ನ.19(ಕ.ವಾ): ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶದ ಮೂಲಕ 2 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಹೂಡಿಕೆದಾರರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡಿ, ಭವಿಷ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಲಿದೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ಅಶ್ವಥ ನಾರಾಯಣ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಹಾಗೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿದ್ದರು.

Gayathri SG

Recent Posts

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

8 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

39 mins ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

1 hour ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

1 hour ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗುಜರಾತ್​​​​ ಟೈಟನ್ಸ್ ಗೆ 35 ರನ್‌ಗಳ ಜಯ

ಅಹ್ಮದಾಬಾದಿನ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ವಿರುದ್ಧ ಗುಜರಾತ್​​​​ ಟೈಟನ್ಸ್​…

2 hours ago