Categories: ಮಂಗಳೂರು

ಮಂಗಳೂರು: ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ

ಮಂಗಳೂರು,ನ.19(ಕ.ವಾ): ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ‌ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಶಾಸಕಾರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಸಹಾಯಕ‌ ಆಯುಕ್ತ ಮದನ್ ಮೋಹನ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

Gayathri SG

Recent Posts

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

3 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

19 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

50 mins ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

1 hour ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago