Categories: ಮಂಗಳೂರು

ಮಂಗಳೂರು: ಫೆ.5 ರಿಂದ ಸುಳ್ಯದಿಂದ ಕರಾವಳಿ ಧ್ವನಿ ಯಾತ್ರೆ ಆರಂಭ – ಆರ್.ವಿ.ದೇಶಪಾಂಡೆ

ಮಂಗಳೂರು: ಫೆಬ್ರವರಿ 5 ರಿಂದ ಸುಳ್ಯದಿಂದ ಕರಾವಳಿ ಧ್ವನಿ ಯಾತ್ರೆ ಆರಂಭಿಸಲಾಗುವುದು,ಇದು ಐದು ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಆಗಿತ್ತು, ಆದರೆ ಇದೀಗ ನಾವು ನೀಡಿದ ಕೆಲ ಪ್ರಮುಖ ಕೈಗಾರಿಕೆ ಬಂದ್ ಆಗುತ್ತಿರುವುದನ್ನು ನಂಬಲಾಗುತ್ತಿಲ್ಲ. ಕೇಂದ್ರ ಮುಂಗಡ ಪತ್ರದಲ್ಲಿ ನರೇಗಾ ಯೋಜನೆಗೆ ಬಜೆಟ್ ಹಂಚಿಕೆ ಕಡಿಮೆಯಾಗಿದೆ. ಈ ಸರ್ಕಾರ ಕಮಿಷನ್ ತೆಗೆದುಕೊಳ್ಳುವುದು ಬಿಟ್ಟು ಬೇರೆ ಏನು ಚಿಂತೆ ಇಲ್ಲ ಹೀಗಾಗಿ ದೇಶದಲ್ಲಿ ನಿರುದ್ಯೋಗ ಹೆಚ್ಚಾಗತ್ತಿದೆ ಎಂದರು.

ಬಿಜೆಪಿ ಅಭಿವೃದ್ಧಿಗೆ ಒತ್ತು ನೀಡಲಾಗದೆ, ಬಡತನ, ನಿರುದ್ಯೋಗವೇ ಹೆಚ್ಚಿಸಿದೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಹೀಗಾಗಿ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ಮತ ಕೇಳುವ ಅಧಿಕಾರವೂ ಇಲ್ಲ. ಅದಕ್ಕಾಗಿ ಕರಾವಳಿಗಾಗಿ ಹೊಸ ಪ್ರಣಾಳಿಕೆ ಮಾಡಿದ್ದೇವೆ ಎಂದರು.

Ashika S

Recent Posts

ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತುತ್ತಿದೆ : ನಟ ದುನಿಯಾ ವಿಜಯ್

ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ…

17 mins ago

ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೋ ಮಾರ್ಫಿಂಗ್ : ಮೂವರ ವಿರುದ್ಧ ಎಫ್​​ಐಆರ್

ಡಿಕೆ ಶಿವಕುಮಾರ್ ಅವರ ಚಿತ್ರವನ್ನು ತಿರುಚಿ, ಅಶ್ಲೀಲವಾಗಿ ವೈರಲ್ ಮಾಡಿದ ಮೂವರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

32 mins ago

ಎಸ್‌ಐಟಿ ತನಿಖೆಗೆ ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ…

50 mins ago

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಬಂಧನವಾಗಿದ್ದ ವ್ಯಕ್ತಿ ಆತ್ಮಹತ್ಯೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು…

1 hour ago

ಐದು ಜಿಲ್ಲೆಯಲ್ಲಿ 45 ಡಿಗ್ರಿ ಸೆಲ್ಸಿಯಸ್‌ ದಾಟಿದ ಉಂಷ್ಣಾಂಶ

ರಾಜ್ಯದ ಐದು ಜಿಲ್ಲೆಯಲ್ಲಿ ಅತೀ ಹೆಚ್ಚು ಉಂಷ್ಣಾಂಶ ಮಂಗಳವಾರ (ಏಪ್ರೀಲ್‌ 30) ದಾಖಲಾಗಿದೆ. ಬಾಗಲಕೊಟೆ ಜಿಲ್ಲೆಯ ಕರಡಿ 45.3, ರಾಯಚೂರು…

1 hour ago

127 ವರ್ಷಗಳ ನಂತರ ಇಬ್ಭಾಗವಾಯ್ತು ಗೊದ್ರೇಜ್ ಸಮೂಹ

127 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಗೋದ್ರೆಜ್‌ ಸಮೂಹ ಸಂಸ್ಥೆ ಇಬ್ಭಾಗವಾಗಲು ನಿರ್ಧರಿಸಿದೆ. ದೇಶದ ಮುಖ ಕಂಪನಿಗಳಲ್ಲಿ ಒಂದಾಗಿರುವ ಗೋದ್ರೆಜ್‌…

1 hour ago