ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಕಾಲೇಜ್ ಡೀನ್ ಹಲ್ಲೆ ನಡೆಸಿರುವ ಆರೋಪ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜ್ ನಲ್ಲಿ ಘಟನೆ ನಡೆದಿದ್ದು, ಕಾಲೇಜು ಕೊಠಡಿಯೊಳಗೆ ಚಪ್ಪಲಿ ಧರಿಸಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಎದುರಾಗಿದೆ. ಜೂನ್ 9ರಂದು ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ದಾಖಲಾಗಿದೆ. ಡೀನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ.
ಕ್ಲಾಸ್ ರೂಮ್ನೊಳಗೆ ಚಪ್ಪಲಿ ಧರಿಸಿದ್ದಕ್ಕೆ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಕಾಲೇಜ್ ಡೀನ್
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.