News Karnataka Kannada
Thursday, May 09 2024
ಮಂಗಳೂರು

ಮಂಗಳೂರು: ಸಾರಾ ಅಬೂಬಕ್ಕರ್ ಅವರ ನಿಧನಕ್ಕೆ ಸಂತಾಪ

Sara
Photo Credit : By Author

ಮಂಗಳೂರು: ಹಿರಿಯ ಲೇಖಕಿ, ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕರಾವಳಿ ಕರ್ನಾಟಕ ಪ್ರಸಿದ್ಧ ಲೇಖಕಿ ಕಾದಂಬರಿಗಾರ್ತಿ ಕಥೆಗಾರ್ತಿ ಸರ್ವಧರ್ಮಸಮನ್ವಯದ ಸಾಹಿತಿ ನೇರ ನಡೆ-ನುಡಿಯ ನಿರ್ಭಿಡೆಯ ಬರಹಗಾರ್ಥಿಯಾಗಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತ ಗೊಳಸಿದವರು.

ಪ್ರಚಾರ ಬಯಸದೆ ಕನ್ನಡ ಸಾಹಿತ್ಯಾ ಲೋಕದಲ್ಲಿ ಬರಹಗಳ ಮೂಲಕ ಕಥೆಗಳ ಮೂಲಕ ಪ್ರಸಿದ್ಧಿಯನ್ನು ಪಡೆದವರು. ಅವರ ಅಗಲುವಿಕೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.

ಅವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಮತ್ತು ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು