ಮಂಗಳೂರು: ಕುದ್ರೋಳಿ ಶ್ರೀ ಭಗವತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ  ಅವರು ಇಂದು ( ಶುಕ್ರವಾರ ) ಮಧ್ಯಾಹ್ನ ನಗರದ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ತೀರ್ಥ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಕ್ಷೇತ್ರದಲ್ಲಿ ಅನ್ನ ಪ್ರಸಾದ ಸೇವಿಸಿದರು.

ದೇವಸ್ಥಾನ ಸಮಿತಿ ಅಧ್ಯಕ್ಷ ಗಣೇಶ್ ಕುಂಟಲ್ ಪಾಡಿ, ಕಾರ್ಪೊರೇಟರ್ ಎ. ಸಿ. ವಿನಯರಾಜ್, ಮಾಜಿ ಕಾರ್ಪೊರೇಟರ್ ಗಳಾದ ಪ್ರೇಮ್ ಚಂದ್, ಪದ್ಮನಾಭ ಅಮೀನ್ ಹಾಗೂ ಪ್ರಮುಖರಾದ ಟಿ. ಕೆ. ಸುಧೀರ್, ದುರ್ಗಾ ಪ್ರಸಾದ,ಅಶೋಕ್ ಕುಡುಪಾಡಿ, ಗಣೇಶ್, ವಿಕಾಸ್ ಶೆಟ್ಟಿ, ಪ್ರವೀಣ್ ಸಾಲ್ಯಾನ್, ಗಿರೀಶ್ ಶೆಟ್ಟಿ,ಜ್ಞಾನೇಶ್ ಕುಮಾರ್, ಪ್ರಸಾದ,ಹೇಮಂತ್ ಮೊದಲಾದವರು ಉಪಸ್ಥಿತರಿದ್ದರು.

Gayathri SG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

37 mins ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

52 mins ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

1 hour ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

2 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

2 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

2 hours ago