Categories: ಮಂಗಳೂರು

ಮಂಗಳೂರು: ಕಂಕನಾಡಿ ‘ಬಿ ‘ ವಾರ್ಡಿನಲ್ಲಿ ಜೆ. ಆರ್‌. ಲೋಬೊ ಪ್ರಚಾರ

ಮಂಗಳೂರು: ಮಂಗಳೂರು ದಕ್ಷಿ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಜೆ. ಆರ್‌. ಲೋಬೊ ಅವರು ಮಂಗಳೂರು ಮಹಾನಗರ ಪಾಲಿಕೆಯ 49ನೇ ಕಂಕನಾಡಿ ‘ಬಿ ‘ ವಾರ್ಡಿನಲ್ಲಿ ಪ್ರಚಾರ ಕೈಗೊಂಡರು.

ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ  ಜೆ. ಆರ್. ಲೋಬೊ  ಅವರು ಮೊದಲು  ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ, ಅಲ್ಲಿನ ಪರಿಸರದಲ್ಲಿ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸು ವಂತೆ ಕರೆನೀಡಿದರು.

ಈ ಸಂದರ್ಭದಲ್ಲಿ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಪದ್ಮರಾಜ್ ಆರ್., ಹಿರಿಯ ಮುಖಂಡರಾದ ಪ್ರಭಾಕರ್ ಶ್ರೀಯನ್, ಪ್ರಮುಖರಾದ ಯುವ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಪೂಜಾರಿ, ಉಮೇಶ್ ದೇವಾಡಿಗ, ಕೃತಿನ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಕಲಾ ಜೋಗಿ, ಪ್ರತ್ವಿರಾಜ್, ದೀಕ್ಷಿತ್ ಶೆಟ್ಟಿ, ಶಬೀರ್, ವಿಲ್ಫ್ರೆಡ್, ಹುಸೈನ್, ಅನಂತೇಶ್, ಶಶಿಧರ್ ಕೊಟ್ಟಾರಿ, ಗೋಪಾಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Sneha Gowda

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

3 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

3 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

3 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

3 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

4 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

4 hours ago