Categories: ಮಂಗಳೂರು

ಮಂಗಳೂರು: ಬಿಪರ್ಜೋಯ್ ಚಂಡಮಾರುತ ಅಬ್ಬರ, ಕಡಲ ತೀರದ ಅಂಗಡಿಗಳು ಬಂದ್

ಮಂಗಳೂರು: ಮಂಗಳೂರಿಗೆ ಬಿಪರ್ಜೋಯ್ ಚಂಡಮಾರುತದ ಆತಂಕ ಎದುರಾಗಿದೆ. ಈ ಕಾರಣದಿಂದ ಬೀಚ್ ಗಳಲ್ಲಿ ಪ್ರವಾಸಿಗರಿಗೆ ಹೈ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರ ತೀರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಖಡಕ್ ಸೂಚನೆ ನೀಡಲಾಗುತ್ತಿದೆ. ಉಳ್ಳಾಲ ಕಡಲ ತೀರದಲ್ಲಿ ವೇಗವಾಗಿ ಗಾಳಿ ಬೀಸುತ್ತಿದ್ದು, ರಕ್ಕಸ ಗಾತ್ರದ ಅಲೆಗಳು ಸಮುದ್ರ ತೀರಕ್ಕೆ ಬಡಿಯುತ್ತಿವೆ.

ಚಂಡಮಾರುತದ ಭೀತಿ ಹಿನ್ನೆಲೆಯಲ್ಲಿ ಉಳ್ಳಾಲ ಬೀಚ್‌ ಬಿಕೋ ಎನ್ನುತ್ತಿದೆ. ಅದೇರೀತಿ ಪ್ರವಾಸಿಗರ ಸಂಖ್ಯೆ ಕೂಡ ವಿರಳವಾಗಿದೆ. ಭಾರೀ ಗಾಳಿಯ ಕಾರಣಕ್ಕೆ ಬೀಚ್ ಗಳ ಬಳಿಯ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

Ashika S

Recent Posts

ʼಯಾವ ದೇಶದಲ್ಲಿ ಇದ್ದರೂ ಪ್ರಜ್ವಲ್ ರೇವಣ್ಣನನ್ನು ಹಿಡಿದು ತರುತ್ತೇವೆʼ

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ…

6 mins ago

ಹಾಸನದ ಫಾರ್ಮ್‌ಹೌಸ್‌ಗೆ ಎಸ್ಐಟಿ ತಂಡ ಭೇಟಿ; ವಿಡಿಯೋ ಕೇಸ್‌ಗೆ ಹೊಸ ಟ್ವಿಸ್ಟ್

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಚುರುಕಾಗಿದೆ. ಇಂದು ಬೆಳ್ಳಂಬೆಳಗ್ಗೆ ಎಸ್‌ಐಟಿ ಅಧಿಕಾರಿಗಳ ತಂಡ ಹಾಸನ…

22 mins ago

ಮೇ. 4ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 4:30ರವರೆಗೆ…

24 mins ago

ಚಲಿಸುತ್ತಿರುವ ರೈಲಿನಲ್ಲಿಯೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ…

36 mins ago

ಮತ್ತೆ ಮಳೆಯ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ, ವಿಮಾನ ಹಾರಾಟ ಬಂದ್

ಎಪ್ರಿಲ್ ತಿಂಗಳಲ್ಲಿ ಮಳೆಯ ಆರ್ಭಟಕ್ಕೆ ನಲುಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತೆ ಮಳೆ ಪ್ರಾರಂಭವಾಗಿದೆ. ಮರಳುಗಾಡು ದುಬೈ ಮಳೆಯಿಂದಾಗಿ ತತ್ತರಿಸಿ…

55 mins ago

ಯುವಕನಿಗೆ ಲೈಂಗಿಕ ಕಿರುಕುಳ: ವಾಸ್ತು ತಜ್ಞನ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

1 hour ago