Categories: ಮಂಗಳೂರು

ಮಂಗಳೂರು: ಡಿ.ವೇದವ್ಯಾಸ್ ಕಾಮತ್ ಅವರಿಂದ ಮನೆ ಮನೆಗೆ ತೆರಳಿ ಮತಯಾಚನೆ

ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಅವರು ಮನೆ ಮನೆಗೆ ತೆರಳಿ ಮತಯಾಚಿಸಿದರು.

ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ” ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು.

ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು ಕಾರ್ಯಕರ್ತರು, ವೇದವ್ಯಾಸ ಕಾಮತ್ ಅವರಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು.

Sneha Gowda

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

11 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

13 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

28 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

44 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

55 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

60 mins ago