Categories: ಮಂಗಳೂರು

ಮಂಗಳೂರು: ಮದರ್ಸ್‌ ಡೇ ಅಂಗವಾಗಿ ಮೇ 13ರಂದು ಡ್ಯಾನ್ಸ್‌, ಹಾಡುಗಾರಿಕೆ ಸ್ಪರ್ಧೆ

ಮಂಗಳೂರು: ಮದರ್ಸ್‌ ಡೇ ಅಂಗವಾಗಿ ಉಪಾಸನಾ ಡ್ಯಾನ್ಸ್‌ ಅಕಾಡೆ, ನ್ಯೂಸ್‌ ಕರ್ನಾಟಕ ಮಾಧ್ಯಮ ಸಂಸ್ಥೆ ಆಶ್ರಯದಲ್ಲಿ ಮೇ 13ರಂದು “ಡಾನ್ಸ್ ಫಾರ್ ಎ ಹ್ಯಾಪಿ ಲೈಫ್” ಕಾರ್ಯಕ್ರಮ ಮಧ್ಯಾಹ್ನ 2.30ಕ್ಕೆ ಮಂಗಳೂರಿನ ಸಂತ ಅಲೋಶಿಯಸ್‌ ಸ್ಕೂಲ್‌ ಸಭಾಂಗಣದಲ್ಲಿ ತಾಯಂದಿರು ಮತ್ತು ಮಕ್ಕಳಿಗಾಗಿ ಡ್ಯಾನ್ಸ್‌ ಮತ್ತು ಹಾಡುಗಾರಿಕೆ ಸ್ಪರ್ಧೆ ಆಯೋಜಿಸಲಾಗಿದೆ.

ಸುರತ್ಕಲ್‌ ಜೇಸಿ ಸಂಸ್ಥೆ ಕಾರ್ಯಕ್ರಮ ಸಹಯೋಗ ವಹಿಸಿಕೊಂಡಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಯಸ್ಸಿನ ಮಿತಿಯಿಲ್ಲ, ಯಾವುದೇ ಭಾಷೆಯಲ್ಲಿ ಹಾಡು, ಮತ್ತು ಡ್ಯಾನ್ಸ್‌ ಹಿನ್ನಲೆ ಗಾಯನಕ್ಕೆ ಅವಕಾಶವಿದೆ. ಒಂದು ಡ್ಯಾನ್ಸ್‌ಗೆ 4 ನಿಮಿಷಗಳ ಅವಧಿ ಒದಗಿಸಲಾಗುವುದು. ಹಿನ್ನಲೆ ಸಂಗೀತದೊಂದಿಗೆ ಅಥವಾ ಸಂಗೀತ ಇಲ್ಲದೆಯೇ 3 ನಿಮಿಷಗಳ ಗಾಯನಕ್ಕೆ ಅವಕಾಶವಿದೆ. ಈ ವೇಳೆ ಸ್ಪಾಟ್ ಗೇಮ್ ಗಳನ್ನು ಏರ್ಪಡಿಸಲಾಗುತ್ತದೆ. ಜೊತೆಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ.

Gayathri SG

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

57 mins ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

1 hour ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

1 hour ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

1 hour ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

2 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

2 hours ago