ಮಂಗಳೂರು

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿ ಮಂಗಳೂರು ದಸರಾಕ್ಕೆ ಚಾಲನೆ

ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ  34 ನೇ ವರ್ಷದ ಮಂಗಳೂರು ದಸರಾಕ್ಕೆ ಚಾಲನೆ ನೀಡಲಾಯಿತು. ಕ್ಷೇತ್ರದ ಸಭಾಂಗಣದಲ್ಲಿ ಶಾರದೆ ಸಹಿತ ನವದುರ್ಗೆಯರ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಶೇಷ ಪೂಜೆ ಸಲ್ಲಿಸಲಾಯಿತು. ದಸರಾ ಚಾಲನೆ ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಭಾಗಿಯಾಗಿದರು.

ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಕಾರ್ಪೊರೇಟರ್ ಗಳಾದ ಎಂ ಶಶಿಧರ ಹೆಗ್ಡೆ, ನವೀನ್ ಡಿಸೋಜ, ಮಮತಾ ಗಟ್ಟಿ, ಅನಿಲ್ ಕುಮಾರ್, ಕಿರಣ್ ಕುಮಾರ್, ಜಯಾನಂದ ಅಂಚನ್, ಪ್ರೇಮಾನಂದ ಶೆಟ್ಟಿ, ಕ್ಷೇತ್ರದ ಆಡಳಿತ ಸಮಿತಿ ಸದಸ್ಯರು   ಉಪಸ್ಥಿತರಿದ್ದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

30 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

48 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

1 hour ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago