Categories: ಮಂಗಳೂರು

ಮಂಗಳೂರು ದಸರಾ: ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ನೈಟ್ ಮ್ಯಾರಥಾನ್ ಸ್ಪರ್ಧೆ

ಮಂಗಳೂರು: ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಕುದ್ರೋಳಿ ಕ್ಷೇತ್ರದ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆಗೆ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಚಾಲನೆ ನೀಡಿದರು.

ಕುದ್ರೋಳಿ ಕ್ಷೇತ್ರ ದ ಪ್ರಧಾನ ದ್ವಾರದಿಂದ ಮಣ್ಣಗುಡ್ಡ, ನಾರಾಯಣಗುರು ಸರ್ಕಲ್‌, ಎಂ.ಜಿ. ರಸ್ತೆ, ಪಿವಿಎಸ್, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ಕ್ಲಾಕ್ ಟವರ್, ಅಳಕೆ ಯಾಗಿ ಮರಳಿ ಕುದ್ರೋಳಿ ಕ್ಷೇತ್ರಕ್ಕೆಆಗಮಿಸುವ ಮೂಲಕ 7 ಕಿ.ಮೀ. ಸಾಗಿತು.ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆ ನಡೆಯಿತು.

Ashika S

Recent Posts

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

2 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

26 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

29 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

36 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

48 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

54 mins ago