ಮಂಗಳೂರು: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ, ಪೂಪಾಡಿ ಕಲ್ಲು – ಇರುವೈಲ್ ಇದರ 48 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸೇವಾ ಸಮಿತಿಯ ಪ್ರಮುಖರು, ಮುಖಂಡರು, ಗಣ್ಯರು, ಭಕ್ತರು ಉಪಸ್ಥಿತರಿದ್ದರು.