Categories: ಮಂಗಳೂರು

ಮಂಗಳೂರು: ಸಚಿವರಾಗಲಿದ್ದಾರೆಯೇ ಶಿಕ್ಷಣ ಕ್ಷೇತ್ರದ ಸಾಧಕ, ಅಜಾತಶತ್ರು ಮಂಜುನಾಥ ಭಂಡಾರಿ

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಗಳಿಸುವ ಮೂಲಕ ಕರ್ನಾಟಕ ರಾಜ್ಯದ ಸಿಂಹಾಸನವನ್ನೇರಲು ಕಾಂಗ್ರೆಸ್ ಸರ್ವ ಸಿದ್ಧತೆ ನಡೆಸುತ್ತಿದೆ. ವಿವಿಧ ಗ್ಯಾರಂಟಿ ಯೋಜನೆಗಳ ಜನರ ಮನಗೆದ್ದಿರುವ ಕಾಂಗ್ರೆಸ್‌ ಸರ್ಕಾರ ರಚನೆಗೆ ಮುನ್ನಡಿಯಿಟ್ಟಿದೆ.

ಈ ನಿಟ್ಟಿನಲ್ಲಿ ಭಾವಿ ಮಂತ್ರಿ ಮಂಡಲದಲ್ಲಿ ಸಂಭಾವ್ಯ ಸಚಿವರಾಗುವ ಶಾಸಕರುಗಳ ಬಗ್ಗೆ ಕುತೂಹಲಭರಿತ ಚರ್ಚೆ ಆರಂಭಗೊಂಡಿದೆ. ವಿಧಾನಪರಿಷತ್ ಸದಸ್ಯರಾಗಿರುವ ಮಂಜುನಾಥ್ ಭಂಡಾರಿ ಈ ಬಾರಿ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ಪಡೆಯಲಿದ್ದಾರೆ ಎಂಬ ನಿರೀಕ್ಷೆ ಕಾಂಗ್ರೆಸ್ ಕಾರ್ಯಕರ್ತರಲ್ಲಿದೆ. ಸಚಿವರಾಗುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಅವರು ನೇಮಕಗೊಳ್ಳಬೇಕು ಎಂಬ ಆಶಯ ಹಲವರದ್ದಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿರುವ ಮಂಜುನಾಥ ಭಂಡಾರಿ, ರಾಜಕೀಯ ಕ್ಷೇತ್ರದಲ್ಲಿ ಆರೋಪಗಳಿಂದ ಮುಕ್ತರಾದವರು. ಅಜಾತಶತ್ರು ಎಂದು ಹೆಸರು ಗಳಿಸಿದವರು. ರಾಜಕಾರಣ ಮತ್ತು ಸೈದ್ಧಾಂತಿಕತೆ ವ್ಯಕ್ತಿ ದ್ವೇಷದ ಆಚೆ ನಿಲ್ಲಬೇಕು ಎಂಬ ನಿಲುವು ಹೊಂದಿದವರು. ಈ ನಿಟ್ಟಿನಲ್ಲಿ ಭಂಡಾರಿ ಸಚಿವರಾಗಬೇಕು ಎಂಬ ಒತ್ತಾಯ ಕಾರ್ಯಕರ್ತರ ವಲಯದಿಂದ ಕೇಳಿಬಂದಿದೆ.

Ashika S

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

6 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

7 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

7 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

7 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

8 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

8 hours ago