ಮಂಗಳೂರು: ಪವಿತ್ರ ರಂಜಾನ್ ನ ಪ್ರಥಮ ಚಂದ್ರದರ್ಶನವು ಬುಧವಾರ ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿರುವುದರಿಂದ ಗುರುವಾರದಿಂದ ರಂಜಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ ಹಾಜಿ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಮತ್ತು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙ್ಗಳ್ ಅಲ್ ಬುಖಾರಿ ಹಾಗೂ ಭಟ್ಕಳ ಚಂದ್ರದರ್ಶನ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…