Categories: ಮಂಗಳೂರು

ವಿಮಾನಕ್ಕೆ ಹಕ್ಕಿ ಡಿಕ್ಕಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ

ಮಂಗಳೂರು:  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆ ಅವಘಡ ಸಂಭವಿಸಿದೆ.

ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇ ನಲ್ಲಿ ಸಾಗುತ್ತಿತ್ತು. ಈ ವೇಳೆ ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿಯಾಗಿದೆ. ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಪೈಲಟ್ ಮಾಹಿತಿ ನೀಡಿದ್ದಾರೆ.

ತಕ್ಷಣ ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಿಮಾನ ವಾಪಸ್‌ ಬಂದಿದೆ. ಸದ್ಯ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ನಡೆಸಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಘಟನೆಯಿಂದ ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Sneha Gowda

Recent Posts

ಬೆಂಗಳೂರಿನಲ್ಲಿ ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಜನರನ್ನು ತಂಪಾಗಿಸಿದ ಮಳೆರಾಯ

ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಬೆಂಗಳೂರಿಗೆ ಸುಮಾರು ಆರು ತಿಂಗಳ ನಂತರ ನಗರದ ಬಹುತೇಕ ಕಡೆ ಗುರುವಾರ ಸಂಜೆ, ಗುಡುಗು–ಮಿಂಚು ಸಹಿತ…

5 mins ago

ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌

ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್‌ ಆರೋಪಿಸಿದರು.

21 mins ago

ಚಿನ್ನ ಬೆಳ್ಳಿ ಬೆಲೆ ಕೊಂಚ ಏರಿಕೆ ಕಂಡಿದೆ: ಇಂದಿನ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ…

50 mins ago

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

9 hours ago

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…

9 hours ago

ಮಲೆಮಹದೇಶ್ವರನ ಹುಂಡಿಯಲ್ಲಿ 3.05 ಕೋಟಿ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…

9 hours ago