Categories: ಮಂಗಳೂರು

ಮಂಗಳೂರು: ಏಳು ತಿಂಗಳಿನಿಂದ ರಾಜ್ಯ ಧಾರ್ಮಿಕ ಪರಿಷತ್ ಸಭೆ ನಡೆಸದೆ ನಿರ್ಲಕ್ಷ್ಯ

ಮಂಗಳೂರು: ರಾಜ್ಯ ಧಾರ್ಮಿಕ ಪರಿಷತ್ ಸಭೆ ನಡೆಸದೇ ನಿರ್ಲಕ್ಷ್ಯ ವಹಿಸಿರುವ ಸಮಿತಿ ಕಳೆದ ಡಿಸೆಂಬರ್ ಗೆ ಕೊನೆಯ ಸಭೆ ನಡೆದಿದ್ದು, ಮತ್ತೆ ಸಭೆ ‌ನಡೆದಿಲ್ಲ ಪ್ರತೀ ತಿಂಗಳಿಗೊಮ್ಮೆ ರಾಜ್ಯ ಧಾರ್ಮಿಕ ಪರಿಷತ್ ಸಭೆ‌ ನಡೆಸಬೇಕು, ರಾಜ್ಯದ ದೇವಸ್ಥಾನಗಳ ಸಮಸ್ಯೆ ‌ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕೆಎಸ್ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಮುಜರಾಯಿ ಸಚಿವರ ಕರ್ತವ್ಯ ಆದರೆ ಸಮಿತಿ ನಿಷ್ಕ್ರಿಯವಾಗಿದ್ದು, ಕುಕ್ಕೆ ಸೇರಿ ಹಲವು ದೇವಸ್ಥಾನಗಳ ಸಮಸ್ಯೆ ನೆನೆಗುದಿಗೆ ಕುಕ್ಕೆಯ ಪೂಜಾ ವಿಧಿಗಳ ವಿಚಾರದಲ್ಲಿ ಮನವಿ ಸಲ್ಲಿಸಿದ್ದರೂ ಸಮಿತಿ ಸಭೆಯೇ ನಡೆದಿಲ್ಲ. ಕುಕ್ಕೆಯಲ್ಲಿ ಮೂರು ಹೊತ್ತು ದೇವರಿಗೆ ಪೂಜೆ ಸಲ್ಲಿಸಲು ಪರಿಷತ್ ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ  ಕುಕ್ಕೆಯಲ್ಲಿ ದಿಟ್ಟ ವಿರುದ್ದವಾಗಿ ವೈಷ್ಣವ ಪದ್ದತಿಯಲ್ಲಿ ಪೂಜೆ ಸಲ್ಲಿಸುವ ಅರ್ಚಕರ ವಿರುದ್ದ ಕ್ರಮ ಆಗಿಲ್ಲ ಇಷ್ಟೆಲ್ಲಾ ಸಮಸ್ಯೆ ಇದ್ದರೂ ಮನವಿ ಕೊಟ್ಟರೂ ಧಾರ್ಮಿಕ ಪರಿಷತ್ ಸಭೆ ನಡೆಸದೇ ನಿರ್ಲಕ್ಷ್ಯ ವಹಿಸಿದ್ದಾರೆ  ಎಂದು ಮಹೇಶ್ ಕುಮಾರ್ ಹೇಳಿದ್ದಾರೆ.

 

Ashika S

Recent Posts

ನಾಮಪತ್ರ ಸಲ್ಲಿಸಲು ‘ಚಟ್ಟ’ದಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ

ಉತ್ತರ ಪ್ರದೇಶದ ಗೋರಖ್ ಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ರಾಜನ್ ಯಾದವ್ ಮಂಗಳವಾರ 'ಚಟ್ಟ'ದಲ್ಲಿ ಜಿಲ್ಲಾಧಿಕಾರಿ…

21 seconds ago

ಶಿಕ್ಷಕರಿಗೆ 15 ದಿನಗಳ ರಜೆ ಕಡಿತ : ಎಸ್‌ಎಸ್‌ಎಲ್‌ಸಿ ವಿಶೇಷ ತರಗತಿ ನಡೆಸಲು ಸೂಚನೆ

ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…

8 mins ago

ಈ ಜಿಲ್ಲೆಗಳಲ್ಲಿ ಧಾರಕಾರ ಮಳೆ : ಸಿಡಿಲು ಬಡಿದು ಯುವಕ ಸಾವು

ನೆನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿದು ಭೂಮಿಯನ್ನುವರುಣ ತಂಪಾಗಿಸಿದ್ದಾನೆ  ಆದರೆ ಕೆಲವಡೆ ಅವಾಂತರಗಳಾಗಿವೆ.ಕೃಷ್ಣನ ನಾಡು ಉಡುಪಿಯಲ್ಲೂ ಮಂಗಳವಾರ…

19 mins ago

ಇದು ಮಾವು ಸೀಜನ್‌: ತಾಜಾ ಮಾವಿನ ರಸ ಕುಡಿಯುವುದರಿಂದ ಏನೆಲ್ಲ ಪ್ರಯೋಜನ?

ಈಗ ಮಾವು ಸೀಜನ್‌. ಯಾವ ಹಣ್ಣಿನ ಅಂಗಡಿ ನೋಡಿದರಲ್ಲಿ ಮಾವಿನ ರಾಶಿ ಕಂಡುಬರುತ್ತದೆ. ಆದರೆ ಈಗ ಕೆಲವೊಂದು ಮಾವು ಅಪಾಯಕಾರಿ…

34 mins ago

ರಾಶಿ ಭವಿಷ್ಯ : ಯಾರಿಗೆ ಲಾಭ? ಯಾರಿಗೆ ನಷ್ಟ?

ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 15…

56 mins ago

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

9 hours ago