Categories: ಮಂಗಳೂರು

ಮಂಗಳೂರು: ಜಿಲ್ಲೆಯಲ್ಲಿ ಧರ್ಮ ಆಧಾರಿತ ಹತ್ಯೆ ತನಿಖೆಗೆ ಎಸ್‌ಐಟಿ ರಚನೆ, ಮಾಜಿ ಸಚಿವ ರೈ ಆಗ್ರಹ

ಮಂಗಳೂರು: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಹೆಸರನ್ನು ಕೆಡಿಸುವ ಕೆಲಸ ಅಗುತ್ತಿದೆ. ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯುತ್ನ ಬಿಜೆಪಿಯಿಂದ ಅಗುತ್ತಿದೆ. ಧರ್ಮಾಧಾರಿತ ಹತ್ಯೆಗಳು ಜಿಲ್ಲೆಯಲ್ಲಿ ನಡೆಯುತ್ತಿದೆ. ಅಮಾಯಕರು ಹತ್ಯೆಗೊಳಗಾಗಿದ್ದಾರೆ. ಜಿಲ್ಲೆಯಲ್ಲಿ ನಡೆದ ಪ್ರಕರಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿಲ್ಲ. ಜಿಲ್ಲೆಯಲ್ಲಿ ಅಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಆದ ಹತ್ಯೆಗಳ ಬಗ್ಗೆ ಸ್ಪೆಷಲ್ ಇನ್ವೆಷ್ಟಿಗೇಷನ್ ಟೀಮ್ ರಚನೆ ಮಾಡಬೇಕು. ವಿಶೇಷ ತಂಡದಿಂದ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸಬಾರದು ಎಂದು ಹೇಳಿದರು.

Ashika S

Recent Posts

ಮತದಾನದ ಫೋಟೊ ಹಂಚಿಕೊಂಡ ವಿನೋದ ಅಸೋಟಿ ಅಭಿಮಾನಿ

ಇಲ್ಲಿನ ತನ್ವೀರ್ ಟಿ.ಎಂ ಎಂಬ ಯುವಕ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ ಅವರಿಗೆ ಮತ ಹಾಕಿದ್ದನ್ನು…

7 mins ago

ರೇವಣ್ಣ ಕಿಡ್ನಾಪ್ ಮಾಡಿದ ಮಹಿಳೆ ತೋಟದ ಮನೆಯಲ್ಲಿ ಸಿಕ್ಕಿಲ್ಲ: ಸಾರಾ ಮಹೇಶ್

ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಮಹಿಳೆ ತೋಟದ ಮನೆಯಲ್ಲಿ ಸಿಕ್ಕಿಲ್ಲ, ಎಂದು ಶಾಸಕ ಸಾರಾ ಮಹೇಶ್…

12 mins ago

ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ: 182 ಗ್ರಾಂ ಚಿನ್ನಾಭರಣ, 52 ಲಕ್ಷ ನಗದು ಕಳ್ಳತನ

ಸಾಲ ಮಾಡಿಕೊಂಡಿದ್ದ ತಂಗಿ ಹಣಕ್ಕಾಗಿ ಸ್ವಂತ ಅಕ್ಕನ ಮನೆಯಿಂದಲೇ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ…

28 mins ago

ಪ್ರಜ್ವಲ್ ವಿಡಿಯೋ ಕೇಸ್: “ಎಸ್​ಐಟಿ ಎಂದರೆ ಸಿದ್ದು, ಶಿವಕುಮಾರ್ ಟೀಂ”

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ,…

29 mins ago

ಮಗಳ ಜೊತೆ ಬಂದು ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಆಲಗೂರ್

ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ‌ ಪ್ರೊ. ರಾಜು ಆಲಗೂರ ಅವರು ಇಂದು ಬೆಳಗ್ಗೆ ತಮ್ಮ ಸ್ವಗ್ರಾಮ ತೊರವಿಯಲ್ಲಿ ಮಗಳು ಭವಾನಿಯೊಂದಿಗೆ ಆಗಮಿಸಿ…

50 mins ago

ಬಂಟವಾಳದ ಬಂಟರ ಭವನದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

1 hour ago