ಮಂಗಳೂರು

ಮಂಗಳೂರು:  ಗ್ಯಾಸ್ ಸಿಲಿಂಡರ್ ವಿತರಣೆ, ಹೆಚ್ಚುವರಿ ಹಣ ನೀಡದಂತೆ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ಅಡುಗೆ ಅನಿಲ ವಿತರಕರು ಮನೆ ಮನೆಗೆ ಅಡುಗೆ ಅನಿಲ ಸಿಲಿಂಡರ್‍ಗಳನ್ನು ಪೂರೈಕೆ ಮಾಡುವ ಸಂದರ್ಭದಲ್ಲಿ ನಿಗದಿ ಪಡಿಸಿದ ದರವನ್ನೇ ಗ್ರಾಹಕರು ನೀಡುವಂತೆ ಕೋರಲಾಗಿದೆ.

ಹೆಚ್ಚಿನ ದರ ವಸೂಲಿ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೂರುಗಳು ಬಂದಿದ್ದು, ದಿ.ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯೂಲೇಷನ್ ಆಫ್ ಸಪ್ಲೈ ಅಂಡ್ ಡಿಸ್ಟ್ರಿಬ್ಯೂಷನ್) ಆರ್ಡರ್ 2000 ರನ್ವಯ ಸಂಬಂಧಪಟ್ಟ ಆಯಿಲ್ ಕಂಪೆನಿಗಳು ಡೋರ್ ಡೆಲಿವರಿ ಮೊಬಲಗನ್ನು ಆದೇಶದಲ್ಲಿ ನಿಗದಿಪಡಿಸಿದಂತೆ 5ಕಿ.ಮೀ. ಗಳ ವರೆಗೆ ಉಚಿತವಾಗಿ ಹಾಗೂ 5ಕಿ.ಮೀ ನಂತರದ ಪ್ರತಿ ಕಿ.ಮೀ.ಗೆ 1.60ರೂ. ಪ್ರತಿ ಸಿಲಿಂಡರ್‍ಗೆ ಪಡೆಯಬೇಕು.

ಒಂದು ವೇಳೆ ಅನಿಲ ವಿತರಕರು ಹೆಚ್ಚುವರಿ ಹಣ ವಸೂಲಿ ಮಾಡಿದ್ದಲ್ಲಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರು ಅಥವಾ ಟ್ರೋಲ್ ಫ್ರೀ ನಂ:1800-233-3555 ಗೆ ದೂರು ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sneha Gowda

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

1 min ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

18 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

47 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago