ಮಂಗಳೂರು

ಮಂಗಳೂರು: ಅಯೋಧ್ಯೆ ಆಂದೋಲನದ ನೆನಪಿನಲ್ಲಿ ಗೀತಾ ಜಯಂತಿ

ಮಂಗಳೂರು: ಅಯೋಧ್ಯೆಯಲ್ಲಿ ಆಂದೋಲನದ ನೆನಪಿನಲ್ಲಿ ಗೀತಾ ಜಯಂತಿ ಆಚರಣೆ ಅಂಗವಾಗಿ ವಿಶ್ವಹಿಂದು ಪರಿಷತ್ ಬಜರಂಗದಳ ವತಿಯಿಂದ ಜ.29ರಂದು ಉಳ್ಳಾಲದಲ್ಲಿ ಶೌರ್ಯ ಯಾತ್ರೆ ಕಾರ್ಯಕ್ರಮ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್ ಮಂಗಳೂರು ಜಿಲ್ಲಾ ಕಾರ್ಯದರ್ಶಿ ವಿಶ್ವಹಿಂದು ಪರಿಷತ್ ಮುಖಂಡರ ಶಿವಾನಂದ ಮಂಡನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಮಧ್ಯಾಹ್ನ 3 ಗಂಟೆಗೆ ಉಳ್ಳಾಲಬೈಲ್ನಿಂದ ಶೌರ್ಯ ಯಾತ್ರೆ ಪ್ರಾರಂಭಗೊಂಡು ಕೃಷ್ಣನಗರ, ಒಳಪೇಟೆ, ಓವರ್ ಬ್ರಿಡ್ಜ್ತೊಕ್ಕೊಟ್ಟು ಜಂಕ್ಷನ್, ಕಾಪಿಕಾಡ್, ಓವರ್ಬ್ರಿಡ್ಜ್ ಮಾರ್ಗವಾಗಿ ದೊಡ್ಡ ಮನೆತನದ ಗದ್ದೆ(ಶ್ರೀ ವೈದ್ಯನಾಥ ಚಾವಡಿ ಉಳ್ಳಾಲಬೈಲ್)ಗೆ ಆಗಮಿಸಿ, ಸಂಜೆ 5 ಗಂಟೆಗೆ ಬೃಹತ್ಸಾರ್ವಜನಿಕ ಸಭೆ ನಡೆಯಲಿದೆ.

ಎರಡುಸಾವಿರ ಮಂದಿ ಬಜರಂಗದಳ ಸಮವಸಧಾರಿಸ್ವಯಂಸೇವಕರು ಶೌರ್ಯ ಯಾತ್ರೆಯಲ್ಲಿಸಭೆಯಲ್ಲಿ ಬಜರಂಗದಳ ರಾಷ್ಟ್ರೀಯ ಸಂಯೋಜಕನೀರಜ್ ದೊನೇರಿಯಾದಿಕೂಚಿ ಭಾಷಣ ಮಾಡುವರು. ನಿಕ್ಕೋಡಿ ಜ್ಞಾನರತ್ನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ದೇವಸ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶ್ವಹಿಂದು ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಪ್ರಾಂಶ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್, ಪ್ರಾಂತ ಸಹಸೇವಾ ಪ್ರಮುಖ ಗೋಪಾಲ್ ಕುತ್ತಾರ್, ಬಜರಂಗದಳ ಓಂಕಾರ ಧ್ವಜಧಾರಿಗಳಾಗಿ ಪಾಲ್ಗೊಳ್ಳುವರು ವಿಭಾಗ ಸಂಯೋಜಕ ಭುಜಂಗ ಕುಲಾಲ್ ಭಾಗವಹಿಸಲಿದ್ದಾರೆ ಎಂದರು.

ಉಳ್ಳಾಲ ಉಗ್ರಗಾಮಿಗಳ ತಾಣ ಆಗುತ್ತಿದ್ದು, ಹಿಂದು ಸಮಾಜದಲ್ಲಿ ಧೈರ್ಯ ತುಂಬಲು, ಸಮಾಜವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಬಾರಿ ಉಳ್ಳಾಲದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಇದಾಗಿದ್ದು, ಮುಂದಿನ ವರ್ಷದಿಂದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಈ ಕಾರ್ಯಕ್ರಮ ಡಿಸೆಂಬರ್‌ನಲ್ಲೇ ನಡೆಯಲಿದೆ.

ಬಜರಂಗದಳ ವಿಶ್ವಹಿಂದು ಪರಿಷತ್ದ ಯುವ ವಿಭಾಗವಾಗಿದ್ದು, ಕಳೆದ 39 ವರ್ಷಗಳಿಂದ ದೇಶಾದ್ಯಂತ ಲಕ್ಷಾಂತರ ಯುವಶಕ್ತಿಯನ್ನು ಕಾರ್ಯಗಳಲ್ಲಿ ದೇಶಭಕ್ತರನ್ನಾಗಿ ಪರಿವರ್ತಿಸುವ ಕೆಲಸ\ ಮಾಡುತ್ತಾ ಬಂದಿದೆ ಎಂದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

21 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

43 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

55 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago