Categories: ಮಂಗಳೂರು

ಮಂಗಳೂರು: ಮಹಿಳೆಯರ ಒಳ ಉಡುಪಿನಲ್ಲಿ ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಮಂಗಳೂರು: ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ.

ತಪಾಸಣೆಯ ಸಂದರ್ಭದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ.  ಈತನಿಂದ 364 ಗ್ರಾಂ ತೂಕದ 24ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು ಮಾರುಕಟ್ಟೆ ಮೌಲ್ಯದ ಮೌಲ್ಯ 18 ಲಕ್ಷದ 95 ಸಾವಿರದ 400₹ಆಗಲಿದೆಯೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆಯರು ಬಳಸುವ ಒಳ ಉಡುಪಿನಲ್ಲಿ ರಟ್ಟಿನ ಪೆಟ್ಟಿಗೆಯ ರೂಪದಲ್ಲಿ ಮರೆಮಾಚಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago