News Karnataka Kannada
Tuesday, May 07 2024
ಮಂಗಳೂರು

ಮಂಗಳೂರು: ಗುಣನಾಥನ ಮೋಕ್‌ಅಪ್  ಫ್ಲ್ಯಾಟ್ ಗೆ ಜನರಿಂದ ಅಭೂತಪೂರ್ವ ಸ್ಪಂದನೆ

Gunanath's mock-up flat receives unprecedented response from people
Photo Credit : By Author

ಮಂಗಳೂರು: ಭಾರ್ಗವಿ ಬಿಲ್ಡರ್ಸ್ ಅವರಿಂದ ಕೊಟ್ಟಾರದ ಮಾಲೆಮಾರ್ ಬಳಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ‘ಕೈಲಾಶ್’ ವಸತಿ ಸಮುಚ್ಚಯದಲ್ಲಿ ಗುಣನಾಥ-ಶಿಲ್ಪಾ ದಂಪತಿಯ ಮೋಕ್‌ಅಪ್ ಫ್ಲ್ಯಾಟ್ ಉದ್ಘಾಟನೆಯ ಬಳಿಕ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ.

ಈ ಸಮುಚ್ಚಯದಲ್ಲಿ ಶೇ.೭೫gಷ್ಟು ಫ್ಲ್ಯಾಟ್ ಗಳು ಬುಕ್ಕಿಂಗ್ ಆಗಿವೆ. ಬುಕ್ಕಿಂಗ್ ಮಾಡಿದವರು ತಮ್ಮ ಸ್ನೇಹಿತರು, ಪರಿಚಯಸ್ಥರನ್ನು ಇಲ್ಲಿ ಫ್ಲ್ಯಾಟ್ ಬುಕ್ ಮಾಡಲು ಪ್ರೇರೇಪಿಸುತ್ತಿದ್ದಾರೆ. ಇನ್ನು ಕೆಲವೇ ಫ್ಲ್ಯಾಟ್ಗಳು ಬಾಕಿ ಉಳಿದಿವೆ. ೨ ಬಿಎಚ್‌ಕೆ ೬೭ ಲಕ್ಷ ರೂ., ೩ ಬಿಎಚ್‌ಕೆ ೧.೧೦
ಕೋ.ರೂ., ೪ ಬಿಎಚ್‌ಕೆ ಡ್ಯುಪ್ಲೆಕ್ಸ್  ಫ್ಲ್ಯಾಟ್ ಗೆ ೧.೮೦ ಕೋ.ರೂ. ದರ ನಿಗದಿಪಡಿಸಲಾಗಿದೆ. ಈ ದರ ಕೆಲವು  ಫ್ಲ್ಯಾಟ್ ಗಳಿಗೆ ಕೆಲವೇ ದಿನಗಳಿಗೆ ಸೀಮಿತ.

ಅತ್ಯಾಧುನಿಕ ಸೌಲಭ್ಯಗಳು: ಅಪಾರ್ಟ್ಮೆಂಟ್‌ನಲ್ಲಿ ಅತ್ಯಾಧುನಿಕ ಗುಣಮಟ್ಟದ ಸೌಲಭ್ಯ ದೊರೆಯಲಿದೆ. ಇಂತಹ ಸೌಲಭ್ಯಗಳು ಮಂಗಳೂರು
ನಗರದಲ್ಲಿ ಈ ಯೋಜನೆಯಲ್ಲಿ ಮೊದಲ ಬಾರಿಗೆ ಲಭಿಸುತ್ತಿದೆ. ರೂಫ್‌ಟಾಪ್‌ನಲ್ಲಿ ಸ್ವಿಮ್ಮಿಂಗ್ ಫೂಲ್ ನಿರ್ಮಾಣವಾಗುತ್ತಿದೆ. ೧೫ ಮಹಡಿಗಳಲ್ಲಿ ೧೩೧ ಅಪಾರ್ಟ್ಮೆಂಟ್‌ಗಳು ವಾಸ್ತು ಪ್ರಕಾರವಾಗಿ ನಿರ್ಮಾಣಗೊಳ್ಳುತ್ತಿದೆ. ಮಿನಿ ಥಿಯೇಟರ್, ಹವಾನಿಯಂತ್ರಿತ ಜಿಮ್ನೇಶಿಯ, ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗೆ  ವಿಶಾಲ ಪ್ರದೇಶ, ಮಕ್ಕಳಿಗೆ ಆಟದ ಪ್ರದೇಶ, ಗ್ರಂಥಾಲಯ, ಯೋಗ ಪೆವಿಲಿಯನ್, ವಿಸಿಟರ್ಸ್ ಲಾಬಿ, ಇಂಟರ್‌ಕಾಮ್ ಲಾಬಿ, ಸೋಲಾರ್ ಪ್ಯಾನೆಲ್ಸ್, ರೆಕ್ಟಿಕ್ಯುಲೇಟೆಡ್ ಗ್ಯಾಸ್ ಸಂಪರ್ಕ, ೩ ಅಟೋಮ್ಯಾಟಿಕ್ ಎಲೆವೇಟರ್ಸ್, ಕಾರ್ ಪಾರ್ಕಿಂಗ್ ಮತ್ತು ಜನರೇಟರ್ ವ್ಯವಸ್ಥೆ ಮೊದಲಾದ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಭಾರ್ಗವಿ ಬಿಲ್ಡರ್ಸ್ ಈಗಾಗಲೇ ೫ ವಸತಿ ಸಮುಚ್ಚಯ ಹಾಗೂ ೧ ವಾಣಿಜ್ಯ ಸಮುಚ್ಚಯವನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಅಪಾರ್ಟ್ಮೆಂಟ್ ಬುಕ್ಕಿಂಗ್‌ಗಾಗಿ ಗ್ರಾಹಕರು ಕೊಟ್ಟಾರದಲ್ಲಿರುವ ಭಾರ್ಗವಿ ಬಿಲ್ಡರ್ಸ್ ಸಂಸ್ಥೆ ಕಚೇರಿ ಸಂಪರ್ಕಿಸಬಹುದು.

ಮಾಹಿತಿಗೆ www.bhargavibuilders.com ಗೆ
ಭೇಟಿ ನೀಡಬಹುದು ಅಥವಾ ೯೬೧೧೭೩೦೫೫೫/೭೦೯೦೯೩೩೯೦೦ಗೆ
ಕರೆ ಮಾಡಬಹುದು ಎಂದು ಸಂಸ್ಥೆಯ ಪ್ರವರ್ತಕರು
ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು