News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನಕ್ಕೇರಿದ ಹರಿಕೃಷ್ಣ ಬಂಟ್ವಾಳ್

Harikrishna Bantwal takes over as Keonics chairman
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷ ರಾಗಿ ಮತ್ತೆ ನೇಮಕಗೊಂಡಿದ್ದಾರೆ 2ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು ಅದೇ ಸಂದರ್ಭದಲ್ಲಿ ನಿಗಮ ಮಂಡಳಿ ಯಲ್ಲಿ 2ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳೆದುಕೊಂಡಿದ್ದರೂ ಮತ್ತೆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.

ಈ ನಡುವೆ ಹರಿಕೃಷ್ಣ ಬಂಟ್ವಾಳ್ ತನ್ನದೆಯಾದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ ಶನಿವಾರ ಆದೇಶ ಪತ್ರ ಬಂದಿದ್ದು ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ

ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕಳಿಸಿದ್ದು ಅದಕ್ಕೆ ಈಗಾಗಲೇ ರಾಜ್ಯ ಸರ್ಕಾರದಿಂದ ಅನುಮತಿ ಸಿಕ್ಕಿದೆ ಮಂಗಳೂರು ನಗರದ ಹರಿಪದವಿನಲ್ಲಿ 4ಎಕರೆ ಭೂಮಿ ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ ಅದರ ಜೊತೆ 13ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ ಅದಕ್ಕೆ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ ಎಂದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು