Categories: ಮಂಗಳೂರು

ಮಂಗಳೂರು: ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಗಳೂರು: ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಅ.25ರ ಬುಧವಾರ ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಇರುವ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ಆವರಣದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್,ಆದಿ ಚುಂಚನಗಿರಿ ಶಾಖಾ ಮಠದ ಡಾ. ಧರ್ಮಪಾಲನಾ ಸ್ವಾಮೀಜಿ ಹಾಗೂ ಇತರೆ ಗಣ್ಯರು ಚಾಲನೆ ನೀಡಿದರು.

ಅಲ್ಲದೇ ಇದೇ ಸಂದರ್ಭದಲ್ಲಿ ಗಣ್ಯರು ಕೆಂಪೇಗೌಡ ರಥಕ್ಕೆ ಚಾಲನೆ ನೀಡಿದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago