News Karnataka Kannada
Friday, May 17 2024
ಮಂಗಳೂರು

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ, ಪರಿಶೀಲನೆ

Mangaluru: Home Minister visits site of cooker bomb blast, inspects
Photo Credit : News Kannada

ಮಂಗಳೂರು, ನ.23: ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌ ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಅವರ ಕುಟುಂಬಕ್ಕೆ ಗೃಹ ಸಚಿವರಾದ ಅರಗ ಜ್ಞಾನೇಂದ್ರ‌ ಅವರು ವೈಯಕ್ತಿಕ ನೆಲೆಯಲ್ಲಿ 50,000 ರೂಪಾಯಿಗಳನ್ನು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು