ಮಂಗಳೂರು: ಉತ್ತರ ವಿಧಾನಸಭೆ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಪಂಜಿ ಮುಗೇರ್ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಜನರಲ್ಲಿ ಕೋರಿದರು.
ಮಂಗಳೂರು: ಮನೆ ಮನೆಗೆ ತೆರಳಿ ಮತ ಯಾಚನೆ ನಡೆಸಿದ ಇನಾಯತ್ ಅಲಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.