News Karnataka Kannada
Wednesday, May 01 2024
ಮಂಗಳೂರು

ಮಂಗಳೂರು: ಹಾಡಹಗಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಚೂರಿ ಇರಿತ

Jewellers stabbed to death in broad daylight
Photo Credit : News Kannada

ಮಂಗಳೂರು: ನಗರದ ಹಂಪನಕಟ್ಟೆ ಎಂಬಲ್ಲಿ ಜ್ಯುವೆಲ್ಲರಿ ಅಂಗಡಿಯ ಕೆಲಸದ ಸಿಬಂದಿಯನ್ನು ಚೂರಿ ಇರಿದು ಹತ್ಯೆಗೈದ ಘಟನೆ ನಡೆದಿದೆ.

ಜ್ಯುವೆಲ್ಲರಿ ಮಳಿಗೆಯಲ್ಲಿ ಕೆಲಸಕ್ಕಿದ್ದ ರಾಘವ (50) ಮೃತ ದುರ್ದೈವಿ.

ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಘವ ಅವರಿಗೆ ಚೂರಿಯಿಂದ ಇರಿದು ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯ ಗೊಂಡಿದ್ದ ರಾಘವ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು