ಮಂಗಳೂರು: ಅಮಾಯಕರ ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು ಕದ್ದು ತಲೆಮರೆಸಿಕೊಳ್ಳುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಅನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕಳೆದ ಕೆಲವು ಸಮಯಗಳಿಂದ ಮಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಸರಗಳ್ಳತನ ಹಾಗೂ ವಾಹನ ಕಳ್ಳತನ ಮಾಡುತ್ತಿದ್ದರು. ಇವರನ್ನು ಹಿಡಿಯುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. 8 ಸರಗಳ್ಳತನ, 4 ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುರತ್ಕಲ್ ನ ಹಬೀಬ್ ಹಸನ್ , ಉಳ್ಳಾಲ ನಿವಾಸಿ ಮಹಮ್ಮದ್ ಫೈಜಲ್ ನನ್ನು ಬಂಧಿಸಲಾಗಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ