ಸುರತ್ಕಲ್: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 28 ರಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ. ಜಿಲ್ಲಾ ಸಂಯುಕ್ತ ಆಶ್ರಯದಲ್ಲಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ವರುಣ್ ಚೌಟ, ಲೋಕೇಶ್ ಬೊಳ್ಳಾಜೆ, ಲಕ್ಷ್ಮಿ ಶೇಖರ್ ದೇವಾಡಿಗ, ಸಂಶದ್ ಅಬುಬೊಕ್ಕರ್, ಜಿಲ್ಲಾಡಳಿತದ ಅಧಿಕಾರಿಗಳು, ಪಾಲಿಕೆಯ ಅಧಿಕಾರಿಗಳು, ಗಣ್ಯರು, ವಿವಿಧ ಶಾಲೆಯ ಮಕ್ಕಳು, ಸಿಬ್ಬಂದಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.