Categories: ಮಂಗಳೂರು

ಮಂಗಳೂರು: ಜಿ.ರಾಜಶೇಖರ ನಿಧನಕ್ಕೆ ಎಡ ಸಂಘಟನೆಗಳಿಂದ ತೀವ್ರ ಸಂತಾಪ

ಮಂಗಳೂರು: ಖ್ಯಾತ ವಿಮರ್ಶಕ, ಚಿಂತಕ, ಬರಹಗಾರ ಜಿ ರಾಜಶೇಖರ ನಿಧನಕ್ಕೆ ಮಂಗಳೂರಿನ ಎಡ ಹಾಗು ಜನಪರ ಪಕ್ಷ, ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ.
ಕೋಮುವಾದ, ಫ್ಯಾಸಿಸಂ ವಿರುದ್ದದ ದೃಢ ಧ್ವನಿಯಾಗಿದ್ದ ರಾಜಶೇಖರರವರು ಒಂದೆರಡು ತಲೆಮಾರನ್ನು ಪ್ರಭಾವಿಸಿದ ಮಹಾನ್ ಚಿಂತಕ ಎಂದು ಸಂತಾಪ ಸಂದೇಶದಲ್ಲಿ ಬಣ್ಣಿಸಿದೆ.
ಜಿ ರಾಜಶೇಖರರವರು ದಣಿವಿಲ್ಲದೆ ದುಡಿದ ಕೋಮುವಾದ ವಿರೋಧಿ ದಾರಿಯಲ್ಲಿ ರಾಜಿಯಿಲ್ಲದೆ ಸಾಗುವುದು ಅವರಿಗೆ ಸಲ್ಲಿಸುವ ಶ್ರದ್ದಾಂಜಲಿ ಎಂದು ಸಿಪಿಐಎಂ ದ ಕ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ ಕುಕ್ಯಾನ್, ಹಿರಿಯ ವಿಚಾರವಾದಿ ನರೇಂದ್ರ ನಾಯಕ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಮುದಾಯದ ವಾಸುದೇವ ಉಚ್ಚಿಲ, ಮನೋಜ್ ವಾಮಂಜೂರು, ಸಿಐಟಿಯು ಜಿಲ್ಲಾ ನಾಯಕರಾದ ಜೆ.ಬಾಲಕ್ರಷ್ಣ ಶೆಟ್ಟಿ,ಸುನಿಲ್ ಕುಮಾರ್ ಬಜಾಲ್,ವಸಂತ ಆಚಾರಿ, ಯೋಗೀಶ್ ಜಪ್ಪಿನಮೊಗರು, ದಲಿತ ಮುಖಂಡ ಎಂ ದೇವದಾಸ್, ಪ್ರಗತಿಪರ ಚಿಂತಕರ ವೇದಿಕೆಯ ಡಾ. ಕೃಷ್ಣಪ್ಪ ಕೊಂಚಾಡಿ, DYFI ನಾಯಕರಾದ ಬಿ.ಕೆ.ಇಮ್ತಿಯಾಜ್, ಸಂತೋಷ್ ಬಜಾಲ್,ನವೀನ್ ಕೊಂಚಾಡಿ, SFI ನಾಯಕರಾದ ವಿನೀತ್ ಎಂ.ದೇವಾಡಿಗ, ರೇವಂತ್ ಕದ್ರಿಯವರು ಜಂಟಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ
Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

31 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

47 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

59 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

1 hour ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago