News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಸಡಗರದ ಶಿವರಾತ್ರಿ, ಧರ್ಮಸ್ಥಳ ,ಕದ್ರಿ ದೇವಳದಲ್ಲಿ ಭಕ್ತ ಸಾಗರ

shivarathri
Photo Credit : R Bhat

ಮಂಗಳೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಶಿವ ದೇವಸ್ಥಾನಗಳಲ್ಲಿ ಶನಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಮಹಾಗಣಪತಿ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಶ್ರೀ ಮಂಗಳಾದೇವಿ ಕ್ಷೇತ್ರ, ಶರವು ಶ್ರೀ ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ನಗರದ ವಿವಿಧ ಸನ್ನಿಧಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮ  ಜರುಗಿತು.

ಇತಿಹಾಸ ಪ್ರಸಿದ್ಧ ಶ್ರೀ ಕದ್ರಿ ದೇವಸ್ಥಾನದಲ್ಲಿ ಭಕ್ತ ಸಾಗರವೇ ಹರಿದು ಬಂತು .ಭಕ್ತಾದಿಗಳು ಸರತಿ ಸಾಲಿನಲ್ಲಿ ಬಂದು ಶಿವಲಿಂಗಕ್ಕೆ ಹಾಲಿನ ಅಭಿಷೇಕ ಸಹಿತ ನೀರಿನಿಂದ ಸಾಮೂಹಿಕವಾಗಿ ಅಭಿಷೇಕ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು