News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾದಿಂದ ಮನೆ ಮನೆಗೆ ತೆರಳಿ ಮತಯಾಚನೆ

Mangaluru: Mahila Morcha goes door-to-door to seek votes for Vedavyas Kamath
Photo Credit : News Kannada

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾದಿಂದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು.

ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರಿಗೆ ನೀಡುವ ಮೂಲಕ ಮತ್ತೊಮ್ಮೆ ಅವರನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ.” ಎಂದು ವೇದವ್ಯಾಸ ಕಾಮತ್ ಅವರ ಪತ್ನಿ ವೃಂದಾ.ವಿ.ಕಾಮತ್ ಅವರು ಮನವಿ ಮಾಡಿದರು

ಮನೆ ಮನೆಗೆ ಭೇಟಿ ಸಂದರ್ಭದಲ್ಲಿ ಮಂಜುಳಾ ಅನಿಲ್ ರಾವ್, ಪೂಜಾ ಪ್ರಶಾಂತ್ ಪೈ, ಸಂಧ್ಯಾ ಮೋಹನ್ ಆಚಾರ್ಯ, ವಿನಯ ಸಂತೋಷ್ ಶೆಟ್ಟಿ, ಗೀತ ಶಿವು ದೇಶ್ಕೋಡಿ, ವಿನಯ ಕಾಮತ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು