News Karnataka Kannada
Wednesday, May 08 2024
ಮಂಗಳೂರು

ಮಂಗಳೂರು: ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ವ್ಯಕ್ತಿ ಆತ್ಮಹತ್ಯೆ

Mangaluru: Man commits suicide at Babbu Swamy temple
Photo Credit : News Kannada

ಪಣಂಬೂರು: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗೋಪಾಲ ಅವರು ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನದ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು