News Karnataka Kannada
Friday, May 03 2024
ಮಂಗಳೂರು

ಹಮಾಸ್ ಉಗ್ರರಿಗೆ ಬೆಂಬಲ ನೀಡಿ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಮಂಗಳೂರಿನ ವ್ಯಕ್ತಿ

Mangaluru man shares video on social media in support of Hamas terrorists
Photo Credit : News Kannada

ಮಂಗಳೂರು: ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ.

ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳೆಂದು ಮಂಗಳೂರಿನ ಝಾಕಿರ್ ಕರೆದಿದ್ದಾನೆ. ಅಲ್ಲದೆ ಹಮಾಸ್ ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆಷ ಝಾಕಿರ್ ಕರೆ ನೀಡಿದ್ದಾನೆ. ಪ್ಯಾಲಿಸ್ಟೈನ್ , ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸೋಣ, ಹಮಾಸ್ ಉಗ್ರರರು ದೇಶ ಪ್ರೇಮಿ ಯೋಧರು ಎಂದು ಬಣ್ಣಿಸಿದ್ದಾನೆ.

ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್‌ ಎಂಬ ಹೆಸರಿನಲ್ಲಿ ಝಾಕಿರ್ ಗುರುತಿಸಿಕೊಳ್ಳುತ್ತಿದ್ದ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸುವಂತೆ ಝಾಕಿರ್ ಕರೆ ನೀಡಿದ್ದಾನೆ. ಇನ್ನು ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಹಿಂದೂ‌ ಸಂಘಟನೆಗಳಿಂದಲೂ ಭಾರೀ ವಿರೋಧ ವ್ಯಕ್ತವಾಗಿದೆ. ಝಾಕಿರ್ ನನ್ನು ಈ ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಗಳ ಒತ್ತಾಯಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು