ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಇದೇ ಸೆ. 09ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಸೆ. 09 ರಂದು ಮೇಯರ್, ಉಪಮೇಯರ್ ಚುನಾವಣೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.