ಮಂಗಳೂರು

ಮಂಗಳೂರು: ಮಾನಸಿಕ ಆರೋಗ್ಯ ಜಾಗೃತ ಕಾರ್ಯಕ್ರಮ

ಮಂಗಳೂರು: ಸ್ವಸ್ತಿಕ ನ್ಯಾಷನಲ್ ಸ್ಕೂಲ್ ಮಂಗಳೂರು, ಹಿಂದ್ ಕುಷ್ಟ ನಿವಾರಣಾ ಸಂಘ ಬೆಂದೂರ್ ವೆಲ್ ಮಂಗಳೂರು, ಅನಿರ್ವೇಧ ಮಂಗಳೂರು, ಹಾಗೂ ನ್ಯೂಸ್ ಕರ್ನಾಟಕ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಿನಾಂಕ 3/09/2022 ರ ಬೆಳಗ್ಗೆ 11.30 ಕ್ಕೆ ಮಂಗಳೂರು ಕೋಟೆಕಾರು ಕನೀರುತೋಟದ ಅಂಗನವಾಡಿ ಕೇಂದ್ರ ವಾರ್ಡ್ ನಂಬರ್ 2 ರಲ್ಲಿ ಸಮುದಾಯ ಮಾಹಿತಿ ಕಾರ್ಯಕ್ರಮದ ಅಂಗವಾಗಿ ‘ಮಾನಸಿಕ ಆರೋಗ್ಯ ಜಾಗೃತ ಕಾರ್ಯಕ್ರಮ’ ನಡೆಯಲಿದೆ.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ಅನಿರ್ವೇಧದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮನಶಾಸ್ತ್ರಜ್ಞ ಡಾ. ಶ್ವೇತಾ ಕೆ ಟಿ ಇವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗಿದೆ.

Ashika S

Recent Posts

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

26 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

38 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

55 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago