News Karnataka Kannada
Sunday, May 12 2024
ಮಂಗಳೂರು

ಮಂಗಳೂರು: ಉಸ್ತುವಾರಿ ಸಚಿವರಿಂದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ ಲೋಕಾರ್ಪಣೆ

Mangaluru: Minister in-charge launches Integrated Solid Waste Management Centre
Photo Credit : News Kannada

ಮಂಗಳೂರು,ಜ.26: ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಎಡಪದವು ಗ್ರಾಮ ಪಂಚಾಯತ್ ನ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತಾಜ್ಯ ನಿರ್ವಹಣಾ ಕೇಂದ್ರವನ್ನು ಜ.26ರ ಗುರುವಾರ ತೆಂಕ ಎಡಪದವು ಎಂ.ಆರ್.ಎಫ್ ಕೇಂದ್ರದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಲೋಕಾರ್ಪಣೆ ಮಾಡಿದರು.

ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ ವೈ., ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಜಿ.ಪಂ. ಉಪ ಕಾರ್ಯದರ್ಶಿ ಆನಂದ್ ಕುಮಾರ್ ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು