Categories: ಮಂಗಳೂರು

ಮಂಗಳೂರು: ಪುಸ್ತಕ ನೀಡುವಂತೆ ಉಸ್ತುವಾರಿ ಸಚಿವ ಕೋರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಭೆ, ಸಮಾರಂಭಗಳಲ್ಲಿ ಹಾರ, ಹೂ ಗುಚ್ಚಗಳನ್ನು ನೀಡುವುದರ ಬದಲು ಪುಸ್ತಕ ನೀಡುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಹೂ ಗುಚ್ಚಗಳನ್ನು ನೀಡುವ ಬದಲು ಇಚ್ಚೆ ಇರುವವರು ಉಡುಗೂರೆ ರೂಪದಲ್ಲಿ ಪುಸ್ತಕಗಳನ್ನು ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿರುವುದಾಗಿ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Ashika S

Recent Posts

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 mins ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

25 mins ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

29 mins ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

43 mins ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

51 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

1 hour ago