Categories: ಮಂಗಳೂರು

ಮಂಗಳೂರು: ಹಿಂದೂ ವಿರೋಧಿ ಪೋಸ್ಟ್‌ ಗಳ ವಿರುದ್ಧ ಕ್ರಮಕ್ಕೆ ಶಾಸಕ ಭರತ್ ಶೆಟ್ಟಿ ಮನವಿ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ.

ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಸದರಿ ಪೇಜ್ ಗಳ ಅಡ್ಮಿನ್ ಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಉಪಸ್ಥಿತರಿದ್ದರು.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago